ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ

0
20
ಶಿಕ್ಷಕರ ನೇಮಕಾತಿ

ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟ್‌ ಮಾಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. 2,200 ಸಹ ಶಿಕ್ಷಕರು ಹುದ್ದೆಗಳು, 200 ದೈಹಿಕ ಶಿಕ್ಷಣ ಶಿಕ್ಷಕರು ಹುದ್ದೆಗಳು ಹಾಗೂ 100 ವಿಶೇಷ ಶಿಕ್ಷಕರು ನೇಮಕಾತಿ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Previous articleಘಟಪ್ರಭೆಗೆ ಭಾರೀ ಪ್ರಮಾಣದ ನೀರು
Next articleನಿಯಮ ಉಲ್ಲಂಘಿಸಿದ ಕ್ಲಬ್ ಪರವಾನಗಿ ರದ್ದು