ಫಿಲಿಪ್ಸ್ 4,000 ಉದ್ಯೋಗ ಕಡಿತ : ಜಾಕೋಬ್ಸ್

0
153
Philips

ಜಾಗತಿಕ ತಂತ್ರಜ್ಞಾನ ಸಂಸ್ಥೆ ಫಿಲಿಪ್ಸ್ ತನ್ನ ಮೂರನೇ ತ್ರೈಮಾಸಿಕ ಫಲಿತಾಂಶಗಳನ್ನು ಬಿಡುಗಡೆ ಮಾಡುತ್ತಿದ್ದಂತೆ “ಉತ್ಪಾದಕತೆಯನ್ನು ಸುಧಾರಿಸಲು ಮತ್ತು ಚುರುಕುತನವನ್ನು ಹೆಚ್ಚಿಸಲು” 4,000 ಉದ್ಯೋಗಗಳನ್ನು ಕಡಿತಗೊಳಿಸುವುದಾಗಿ ಇಂದು (ಸೋಮವಾರ) ಘೋಷಿಸಿದೆ.

Previous articleಮೇಲ್ಸೇತುವೆಯಿಂದ ಕೆಳಗೆ ಬಿದ್ದು ಬೈಕ್ ಸವಾರ ಸಾವು
Next articleಗುಂಡಿಯಲ್ಲಿ ಕಾಲು ಜಾರಿ ಬಿದ್ದು: ಬಾಲಕರ ಸಾವು