ಬಜೆಟ್‌ ಅಧಿವೇಶನ ನಾಳೆಗೆ ಮುಂದೂಡಿಕೆ

0
45
session

ವಿರೋಧ ಪಕ್ಷಗಳ ನಿರಂತರ ಗದ್ದಲದಿಂದಾಗಿ ಸಂತ್ತಿನ ಉಭಯ ಸದನಗಳನ್ನು ನಾಳೆಗೆ ಮುಂದೂಡಲಾಗಿದೆ. ಅದಾನಿ ಗ್ರುಪ್​ನಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯಬೇಕೆಂದು ಪ್ರತಿಪಕ್ಷ ಸದಸ್ಯರು ಭಾರಿ ಗದ್ದಲವೆಬ್ಬಿಸಿದ್ದರಿಂದ ಉಭಯ ಸದನಗಳನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿತ್ತು. ಪುನಃ ಮಧ್ಯಾಹ್ನ ಬಜೆಟ್ ಅಧಿವೇಶನದ ಸಂಸತ್ ಕಲಾಪ ಪುನರಾರಂಭವಾಗುತ್ತಿದ್ದಂತೆ ಪ್ರತಿಪಕ್ಷಗಳ ಸದಸ್ಯರು ಮತ್ತೆ ಪ್ರತಿಭಟನೆ ಮುಂದುವರೆಸಿದರು ಇದರಿಂದಾಗಿ ಅಧಿವೇಶನವನ್ನು ನಾಳೆಗೆ ಮುಂದೂಡಲಾಯಿತು.

Previous articleಅಪ್ಪಿಕೊಂಡು ಮುತ್ತಿಟ್ಟ ಲಾಡ್
Next articleವಿವಾಹಿತೆ ಜೊತೆ ಸಿಕ್ಕಿಬಿದ್ದ ಬಿಜೆಪಿ ಮುಖಂಡ: ಅನೈತಿಕ ಸಂಬಂಧದ ಆರೋಪ