Home ತಾಜಾ ಸುದ್ದಿ ಬಸನಗೌಡ ಪಾಟೀಲ್‌ ಯತ್ನಾಳ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಬಸನಗೌಡ ಪಾಟೀಲ್‌ ಯತ್ನಾಳ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

0

ಬೆಂಗಳೂರು: ಇನ್ನೆರಡು ದಿನಗಳಲ್ಲಿ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ, ಪೋರ್ಟಿಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಈಗ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿರುವ ಅವರು ನಾನು ಸಂಪೂರ್ಣ ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದೇನೆ. ಇನ್ನೆರಡು ದಿನಗಳಲ್ಲಿ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತೇನೆ. ತಮ್ಮೆಲ್ಲರ ಹಾರೈಕೆಗಳಿಗೆ ಧನ್ಯವಾದಗಳು ಎಂದಿದ್ದಾರೆ.

Exit mobile version