Home ನಮ್ಮ ಜಿಲ್ಲೆ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಪರ ಸುದೀಪ್ ಅಬ್ಬರದ ಪ್ರಚಾರ

ಬಿಜೆಪಿ ಅಭ್ಯರ್ಥಿ ಪರ ಸುದೀಪ್ ಅಬ್ಬರದ ಪ್ರಚಾರ

0

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಅಭ್ಯರ್ಥಿ ಪರವಾಗಿ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅಬ್ಬರದ ಪ್ರಚಾರ ಆರಂಬಿಸಿದ್ದಾರೆ, ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ಪರವಾಗಿ ಮತಪ್ರಚಾರ ನೆಡೆಸಿ ಅವರನ್ನು ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ನಟ ಸುದೀಪ್‌ ಜನರಿಗೆ ಮನವಿ ಮಾಡಿದರು.
ಮಧ್ಯಾಹ್ನ 12:30ಕ್ಕೆ ಜಗಳೂರು ಬಿಜೆಪಿ ಅಭ್ಯರ್ಥಿ ಎಸ್.ವಿ.ರಾಮಚಂದ್ರಪ್ಪನವರರ ಪರ ರೋಡ್ ಶೋ ನಂತರ ಮಧ್ಯಾಹ್ನ 2 ಗಂಟೆಗೆ ದಾವಣಗೆರೆ ತಾಲೂಕಿನ ಮಾಯಕೊಂಡ ಕ್ಷೇತ್ರ, ಸಂಜೆ 4 ಗಂಟೆಗೆ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ.

Exit mobile version