‘ಭಾಗ್ಯದ ನಿಧಿ ತುಂಬಿ ತುಳುಕಿತಲೇ ಪರಾಕ್​​​​​​’

0
17
ಕಾರ್ಣಿಕ

‘ಭಾಗ್ಯದ ನಿಧಿ ತುಂಬಿ ತುಳುಕಿತಲೇ ಪರಾಕ್​​​​​​’ ಇದು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ.
ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ವಿಜಯನಗರ ಹರಪನಹಳ್ಳಿ ಬಳಿಯ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ಕೋಟೆಪ್ಪ ಅವರು ಕಾರ್ಣಿಕ ನುಡಿದಿದ್ದಾರೆ. ಈ ಬಾರಿಯ ಕಾರ್ಣಿಕ ಶುಭವಾಗಿದ್ದು, ಈ ವರ್ಷ ಉತ್ತಮ ಮಳೆ, ಬೆಳೆ ಬರಲಿದೆ ಎನ್ನುವುದು ಭಕ್ತರ ಅಭಿಪ್ರಾಯ.

Previous articleರಾಜ್ಯದಲ್ಲಿ 15,000 ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ: ಸಿಎಂ
Next articleರಸ್ತೆ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ