ಭಾರತ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ

0
26

ಚೀಣ್ಯ ಗ್ರಾಮದಿಂದ ರಾಹುಲ್ ಗಾಂಧಿಯವರ ಜೊತೆಯಲ್ಲಿ ಹೆಜ್ಜೆ ಹಾಕಿದ ಸೋನಿಯಾ ಗಾಂಧಿಯವರು ಕರ್ನಾಟಕ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಚೆಲುವರಾಯಸ್ವಾಮಿ ಜೊತೆಯಾಗಿ ಕರಡಿಯಾ ವರೆಗೆ ನಡೆದುಬಂದರು.

ಪಾದಯಾತ್ರೆಯುದ್ದಕ್ಕೂ ಹಳ್ಳಿ ಹಳ್ಳಿಗಳಿಂದ ನೆರೆದಿದ್ದ ಜನರು, ಕಳಸ ಹೊತ್ತ ಮಹಿಳೆಯರು, ಮಕ್ಕಳು ಸೋನಿಯಾ ಗಾಂಧಿಯವರನ್ನ ಕಂಡು ಪುಳಕಿತಗೊಂಡು ಅವರೊಂದಿಗೆ ಹೆಜ್ಜೆ ಹಾಕಿದರು.

Previous articleಐಕ್ಯತಾ ಯಾತ್ರೆಗೆ ಇಂದು ಸೋನಿಯಾ
Next articleಉದ್ಯಮಿ ಶಿವಣ್ಣ ಬೆಲ್ಲದ ಇನ್ನಿಲ್ಲ