Home ನಮ್ಮ ಜಿಲ್ಲೆ ಚಾಮರಾಜನಗರ ಭಾರತ ಜೋಡೋ ಯಾತ್ರೆ: ಫ್ಲೆಕ್ಸ್‌ ಹರಿದ ಕಿಡಿಗೇಡಿಗಳು

ಭಾರತ ಜೋಡೋ ಯಾತ್ರೆ: ಫ್ಲೆಕ್ಸ್‌ ಹರಿದ ಕಿಡಿಗೇಡಿಗಳು

0

ನಾಳೆ ಕರ್ನಾಟಕಕ್ಕೆ ಆಗಮಿಸಲಿರುವ ಭಾರತ ಜೋಡೋ ಯಾತ್ರೆಗೆ ರಾಹುಲ್‌ ಗಾಂಧಿಯವರನ್ನು ಸ್ವಾಗತಿಸಲು ಅಳವಡಿಸಿದ್ದ ಫ್ಲೆಕ್ಸ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ. ರಾಹುಲ್‌ ಗಾಂಧಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಸೇರಿದಂತೆ ಪ್ರಮುಖ ನಾಯಕರ ಭಾವಚಿತ್ರ ಇರುವ ಫ್ಲೆಕ್ಸ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.

Exit mobile version