ಮಂಗಳೂರು: ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ ಮಂಗಳೂರಿನ ಝಾಕೀರ್‌ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 153a ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.