ಮಂಡ್ಯಕ್ಕೂ ಉತ್ತರ ಪ್ರದೇಶಕ್ಕೂ ತ್ರೇತಾಯುಗದಿಂದ ನಂಟು

0
21

ಮಂಡ್ಯ: ಮಂಡ್ಯದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರೋಡ್​ ಶೋ ನಂತರ ಮಂಡ್ಯದ ಸ್ವಿಲ್ವರ್ ಜ್ಯುಬಲಿ ಪಾರ್ಕ್ ನಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕನ್ನಡದಲ್ಲೇ ಭಾಷಣವನ್ನು ಶುರು ಮಾಡಿದರು.
ಆದಿ ಚುಂಚನಗಿರಿಗೆ ನನ್ನ ನಮಸ್ಕಾರಗಳು. ಮಂಡ್ಯದ ಉತ್ಸಾಹಿ ಕಾರ್ಯಕರ್ತರಿಗೆ ಉತ್ತರ ಪ್ರದೇಶದವನಾದ ನಾನು ನಮಸ್ಕರಿಸುತ್ತೇನೆ. ಇಂದು ಮಂಡ್ಯದಲ್ಲಿ ನಾನು ಬಂದಿರುವುದು ಸಂತಸ ತಂದಿದೆ. ಬಂದು ದರ್ಶನ ಮಾಡಲು, ಮಾತನಾಡಲು ಬಂದಿರುವೆ. ಮಂಡ್ಯ ಮತ್ತು ಉತ್ತರ ಪ್ರದೇಶದ ಸಂಬಂಧ ತ್ರೇತಾಯುಗದಿಂದ ಒಂದಕ್ಕೊಂದು ಸಂಬಂಧವಿದೆ ಎಂದರು. ಮರ್ಯಾದಾ ಪುರಷೋತ್ತಮ ಶ್ರೀರಾಮ ಹಾಗೂ ಆಂಜನೇಯ ವನವಾಸದ ಕುರುಹುಗಳು ಮಂಡ್ಯದಲ್ಲಿದೆ ಎಂದರು.

Previous articleಬಡಪಾಯಿ ಶೆಟ್ಟರ್ ಸೋಲಿಸುವ ಅಭಿಯಾನ ಯಾಕೆ?
Next articleಗಾಳಿಯಲ್ಲಿ ಗುಂಡು ಹೊಡೆದರೆ ಪ್ರಯೋಜನವಿಲ್ಲ