ಮತಾಂತರ ನಿಷೇಧ ಕಾಯ್ದೆ ವಾಪಸ್: ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

0
16

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಖಂಡಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನವನದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಪಡಿಸಬಾರದು ಎಂದು ಆಗ್ರಹಿಸಿದರು.

Previous articleಪೆಂಡಾಲ್ ಬಿದ್ದು ಓರ್ವ ಮಹಿಳೆ ಸ್ಥಳದಲ್ಲಿ ಸಾವು
Next articleಸಾಮರಸ್ಯ ತರಲು ಮತಾಂತರ ನಿಷೇಧ ಕಾಯ್ದೆ ಹಿಂಪಡೆದಿದ್ದೇವೆ