ಮಧ್ಯಂತರ ವೇತನ ಪರಿಷ್ಕರಣೆ ಮಾಡಿ ಅಧಿಕೃತ ಆದೇಶ

0
21

ರಾಜ್ಯ ಸರಕಾರಿ ನೌಕರರಿಗೆ 17ರಷ್ಟು ವೇತನ ಹೆಚ್ಚಳ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
40ರಷ್ಟು ಹೆಚ್ಚಳಕ್ಕೆ ರಾಜ್ಯ ಸರಕಾರಿ ನೌಕರರ ಆಗ್ರಹಿಸಿದ್ದರು. ಆದರೆ, 17 ರಷ್ಟು ಹೆಚ್ಚಳಕ್ಕೆ ಸಿಎಂ ಸೂಚಿಸಿದ್ದು, ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಭೆ ಬಳಿಕ ಮಧ್ಯಂತರ ವೇತನ ಪರಿಷ್ಕರಣೆ ಮಾಡಿ ಅಧಿಕೃತ ಆದೇಶ ನೀಡಲಾಗಿದೆ. ಏ. 1 ರಿಂದ ನೂತನ ಆದೇಶ ಜಾರಿ.

Previous articleಪಾಲಿಕೆ ಅಧಿಕಾರಿಗಳ ವಿರುದ್ಧ ನೌಕರರ ಆಕ್ರೋಶ
Next articleಅತಿಶಿ ಮತ್ತು ಸೌರಭ್ ಭಾರದ್ವಾಜ್ ಸಂಪುಟಕ್ಕೆ!