ಮನೆ ಗೋಡೆ ಕುಸಿದು ಯುವಕ ಸಾವು

ಸಾವು

ಬೆಳಗಾವಿ: ಜಿಲ್ಲೆಯ ಅಥಣಿ ಪಟ್ಟಣದ ತಾಸೆ ಗಲ್ಲಿಯ ನಿವಾಸಿ ಕಾಶಿನಾಥ ಅಪ್ಪಾಸಾಬ ಸುತಾರ (23) ಮೃತ ದುರ್ದೈವಿ. ಸತತವಾಗಿ ಸುರಿದ ಮಳೆಯಿಂದಾಗಿ ಮನೆ ಗೋಡೆ ಕುಸಿದು ಯುವಕನ ಮೈ ಮೇಲೆ ಕುಸಿತದ ಕಲ್ಲು ಮಣ್ಣು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.