ಮಾಜಿ ಕಾಂಗ್ರೆಸ್ ಮುಖಂಡ ಬಿಜೆಪಿಗೆ ಸೇರ್ಪಡೆ

0
16
ಕೇಶವನ್‌

ನವದೆಹಲಿ: ದೇಶದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಅವರ ಮೊಮ್ಮಗ, ಮಾಜಿ ಕಾಂಗ್ರೆಸ್ ನಾಯಕ ಸಿಆರ್ ಕೇಶವನ್ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. “ನನ್ನನ್ನು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷಕ್ಕೆ ಸೇರಿಸಿದ್ದಕ್ಕಾಗಿ ನಾನು ಹಿರಿಯರಿಗೆ ಧನ್ಯವಾದ ಹೇಳಲು ಬಯಸುತ್ತೇನೆ, ಎಂದು ಕೇಶವನ್ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಫೆಬ್ರವರಿಯಲ್ಲಿ, ಕೇಶವನ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

Previous articleನಂದಿನಿ ನಂಬರ್ ಒನ್ ಬ್ರ್ಯಾಂಡ್ ಆಗಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Next articleಕಾಂಗ್ರೆಸ್ ತೊರೆಯುವ ನಿರ್ಧಾರ ಪ್ರಕಟಿಸಿದ ಡಾ.ದೇವರಾಜ ಪಾಟೀಲ