ತಾಜಾ ಸುದ್ದಿನಮ್ಮ ಜಿಲ್ಲೆಧಾರವಾಡಸುದ್ದಿರಾಜ್ಯ ಮಾಜಿ ಮುಖ್ಯಮಂತ್ರಿಗಳಿಗೆ ಗೆಲುವು By Samyukta Karnataka - June 4, 2024 0 ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್ ಸೇರಿದಂತೆ ಬಿಜೆಪಿಯ ಅಭ್ಯರ್ಥಿಗಳಾದ ಬಿ.ವೈ ರಾಘವೇಂದ್ರ, ವಿ. ಸೋಮಣ್ಣ, ಯದುವೀರ, ಡಾ. ಕೆ.ಸುಧಾಕರ, ಡಾ. ಮಂಜುನಾಥ, ತೇಜಸ್ವಿಸೂರ್ಯ ಗೆಲುವು ಸಾಧಿಸಿದ್ದಾರೆ.