ಮಾಜಿ ಸಿಎಂ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

0
8

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ಜ್ವರದಿಂದ ಬಳಲುತ್ತಿರುವ ಅವರನ್ನು ಮೊದಲು ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಳಿಕ ಅಲ್ಲಿಂದ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Previous articleಬಾದಾಮಿ ಸೇರಿ ರಾಜ್ಯದ ಹಲವೆಡೆ ವಿಮಾನ ನಿಲ್ದಾಣ: ಸಚಿವ ನಿರಾಣಿ
Next article‘ಸಹಾಯ ಬಡ್ಡಿ’ ಎದುರು ನೋಡುತ್ತಿರುವ ನೇಕಾರ