ಮಾಡಾಳ್ ವಿರೂಪಾಕ್ಷಪ್ಪ ಬಂಧನ

0
18
ಮಾಡಾಳ

ಬೆಂಗಳೂರು: ಮಾಡಾಳ್‌ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್‌ ಬಳಿ ಪೊಲೀಸರು ಬಂಧಿಸಿದ್ದಾರೆ.

Previous articleಮನೆ ಖಾಲಿ ಮಾಡಲು ರಾಹುಲ್ ಗಾಂಧಿಗೆ ನೋಟಿಸ್
Next articleಬಿಎಸ್‌ವೈ ಮನೆ ಮೇಲಿನ ದಾಳಿ ರಾಜಕೀಯ ಪ್ರೇರಿತ