Home ತಾಜಾ ಸುದ್ದಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ

0

ರಾಜ್ಯಪಾಲ ಥಾವರಚಂದ ಗೆಲ್ಹೋತ್ ಅವರನ್ನು ಭೇಟಿ ಮಾಡಿ ಬಸವರಾಜ ಬೊಮ್ಮಾಯಿಯವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಬೈರತಿ ಬಸವರಾಜ್, ಸುರೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹಾಜರಿದ್ದರು.
19 ತಿಂಗಳು 17 ದಿನಗಳ ಕಾಲ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

Exit mobile version