ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಮುದ್ದೇನಹಳ್ಳಿ: ಶ್ರೀ ಮಧುಸೂದನ ಸಾಯಿ ಇನ್‌ಸ್ಟಿಟ್ಯೂಟ್ ಆಸ್ಪತ್ರೆ ಉದ್ಘಾಟನೆ By Samyukta Karnataka - March 25, 2023 0 16 ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಬಳಿಯ ಸತ್ಯಸಾಯಿ ಗ್ರಾಮಕ್ಕೆ ಪ್ರಧಾನಿ ಮೋದಿ ಆಗಮನ. ಮೆಡಿಕಲ್ ಕಾಲೇಜು ಉದ್ಘಾಟನಾ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಿ, ಸತ್ಯಸಾಯಿ ಆಶ್ರಮದ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ & ಸಂಶೋಧನಾ ಸಂಸ್ಥೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.