Home ತಾಜಾ ಸುದ್ದಿ ಮುಲಾಯಂ ಸಿಂಗ್ ಯಾದವ್ ಇನ್ನಿಲ್ಲ

ಮುಲಾಯಂ ಸಿಂಗ್ ಯಾದವ್ ಇನ್ನಿಲ್ಲ

0

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್(82) ಇಂದು ಬೆಳಿಗ್ಗೆ ನವದೆಹಲಿಯ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು.
ಅವರು ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

Exit mobile version