ಮುಷ್ಕರ: ಶಾಲೆಗೆ ಶಿಕ್ಷಕರು ಗೈರು

0
21

ಸರ್ಕಾರಿ ನೌಕರರ ಪ್ರತಿಭಟನೆಗೆ ಪ್ರೌಢ ಶಾಲಾ ಶಿಕ್ಷಕರ ಸಂಘವೂ ಬೆಂಬಲಿಸಿದ್ದು 80 ಸಾವಿರ ಪ್ರೌಢ ಶಾಲಾ ಶಿಕ್ಷಕರು ಗೈರಾಗುವ ಮೂಲಕ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಹಿಂದಿ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಮಾರ್ಚ್ 6 ರಂದು ಹಿಂದಿ ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ.

Previous articleಆರ್ಥಿಕ ಅಧಿಕಾರಿಗಳೊಂದಿಗೆ ಸಭೆ ಬಳಿಕ ಮುಂದಿನ ನಿರ್ಧಾರ: ಷಡಕ್ಷರಿ
Next articleಪಾಲಿಕೆ ಅಧಿಕಾರಿಗಳ ವಿರುದ್ಧ ನೌಕರರ ಆಕ್ರೋಶ