ರಾಯಚೂರು: ಮುಸ್ಲಿಂ ಬಾಂಧವರು ರಂಜಾನ ಹಬ್ಬದ ಅಂಗವಾಗಿ ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಭೇಟಿ ನೀಡಿದರು.
ಇದೇ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆಶೀರ್ವಾದ ಪಡೆದರು. ಶ್ರೀಗಳವರು ಮುಸ್ಲಿಂ ಸಮುದಾಯದವರಿಗೆ ಪರಿಮಳ ಪ್ರಸಾದ ನೀಡಿದರು.