‘ಮೆಕ್ಸಿಕೊ’ದಿಂದ ಬಂದ ಅಣ್ಣ ಧನಂಜಯ್‌

ಬೆಂಗಳೂರು: ‘ಡಾಲಿ’ ಧನಂಜಯ ಜನ್ಮದಿನದ ಅಂಗವಾಗಿ ಹೊಸ ಸಿನಿಮಾ ಪೋಸ್ಟರ್ ಉಡುಗೊರೆಯಾಗಿ ಸಿಕ್ಕಿದೆ. ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಧನಂಜಯ ಅವರಿಗೆ ‘ಬಡವ ರಾಸ್ಕಲ್’ ಚಿತ್ರತಂಡದಿಂದ ಟೈಟಲ್ ಹಾಗೂ ಫಸ್ಟ್ ಲುಕ್, ಮೋಶನ್ ಪೋಸ್ಟರ್ ಅನೌನ್ಸ್ ಮಾಡಲಾಗಿದೆ. ಈ ಚಿತ್ರಕ್ಕೆ ‘ಅಣ್ಣ From Mexico’ ಎಂಬ ಶೀರ್ಷಿಕೆ ಇಡಲಾಗಿದೆ. ’ಅಣ್ಣ From Mexico’ ಶಂಕರ್ ಗುರು ನಿರ್ದೇಶನದ ಎರಡನೇ ಸಿನಿಮಾ.