ಮೇಲಧಿಕಾರಿಗಳ ಕಿರುಕುಳ: ಬಸ್ ಕಂಡೆಕ್ಟರ್ ಆತ್ಮಹತ್ಯೆ

0
17

ಕಲಬುರಗಿ: ಮೇಲಧಿಕಾರಿಗಳ ಕಿರುಕುಳದಿಂದ ಬೇಸತ್ತ ಬಸ್ ಕಂಡೆಕ್ಟರನೊಬ್ಬ ಡಿಪೋದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ನಡೆದಿದೆ.

ಅಫಜಲಪುರ ತಾಲೂಕಿನ ಗುಡುರ ಗ್ರಾಮದ ನಿವಾಸಿ ಭೀಮಾಶಂಕರ್ (45) ಎಂಬಾತನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ.

ಈ ಕುರಿತಂತೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌

Previous articleಭಾವೈಕ್ಯತೆ ಸಾರಿದ ಧಾರವಾಡಿಗರು
Next articleಹಳ್ಳದಲ್ಲಿ ಕೊಚ್ಚಿಹೋಗಿದ್ದ ಯುವತಿ ಶವವಾಗಿ ಪತ್ತೆ