ಮೈಲಾರಿ ಹೋಟೆಲ್‌ನಲ್ಲಿ ದೋಸೆ ತಯಾರಿಸಿ ರುಚಿ ಸವಿದ ಪ್ರಿಯಾಂಕಾ ಗಾಂಧಿ

0
6

ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪರ ಪ್ರಚಾರಕ್ಕೆ ಕಾರ್ನಾಟಕ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಮೈಸೂರು ಅರಮನೆ ನಗರಿಯ ಪ್ರಸಿದ್ಧ ಮೈಲಾರಿ ದೋಸೆಯನ್ನು ಸವಿದರು ಅಲ್ಲದೇ, ಅವರು ಅಡುಗೆ ಮನೆಯಲ್ಲಿ ಖುದ್ದು ತವಾ ಮೇಲೆ ದೋಸೆ ಹಾಕಿದ್ದಾರೆ. ದೋಸೆ ಮಾಡಿ ಸಂತೋಷ ವ್ಯಕ್ತಪಡಿಸಿದ ಪ್ರಿಯಾಂಕಾ ಬಳಿಕ ದೋಸೆ ಸವಿದು ರುಚಿಗೆ ಮನಸೋತಿದ್ದಾರೆ.

Previous articleಮಂಡ್ಯದಲ್ಲಿ ಯೋಗಿ ಆದಿತ್ಯನಾಥ್​ ರೋಡ್​ ಶೋ
Next articleರಾಯಲ್ ಚಾಲೆಂಜರ್ಸ್‌ಗೆ ರೈಡರ್ ಸವಾಲು ಇಂದು