Home ನಮ್ಮ ಜಿಲ್ಲೆ ಗದಗ ಮೋದಿ ಅಂದರೆ ವಿಷದ ಹಾವು

ಮೋದಿ ಅಂದರೆ ವಿಷದ ಹಾವು

0

ಗದಗ : ಮೋದಿ ಅಂದರೆ ವಿಷದ ಹಾವು ಇದ್ದಂಗೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಗದಗ ಜಿಲ್ಲೆಯ‌ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಭಾಷಣದ ವೇಳೆ, ಪ್ರಧಾನಿ ಮೋದಿಯನ್ನು ವಿಷದ ಸರ್ಪಕ್ಕೆ ಹೋಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲ್ ಪರ‌ ಮತಯಾಚನೆ ಮಾಡುತ್ತಿರುವ ಸಂದರ್ಭದಲ್ಲಿ ಒಂಬತ್ತು ವರ್ಷದಲ್ಲಿ‌ ಮೋದಿ ಏನ್ ಮಾಡಿದ್ದಾರೆ ಅಂತ ಮಲ್ಲಿಕಾರ್ಜುನ ಖರ್ಗೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೋದಿ ಅಂದರೆ ವಿಷದ ಹಾವು

Exit mobile version