ಯಾರು ಬೇಕಾದರೂ ಚುನಾವಣೆಗೆ ನಿಲ್ಲಬಹುದು: ಡಿಕೆಶಿ

0
15

ಈ ತಿಂಗಳೊಳಗೆ ಕೆಪಿಸಿಸಿ ಚುನಾವಣೆ ನಡೆಯಲಿದ್ದು, ಯಾರು ಬೇಕಾದರೂ ಚುನಾವಣೆಗೆ ನಿಲ್ಲಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ಕೊಳ್ಳೇಗಾಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಲ್ಲಿ ನನ್ನ ಶಕ್ತಿ ಮೀರಿ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ, ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧವಾಗಿದ್ದೇನೆ. ಕೆಪಿಸಿಸಿ ಚುನಾವಣೆ ಕುರಿತಂತೆ ಶೀಘ್ರದಲ್ಲಿಯೇ ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು.

Previous articleಸಾವಿನಲ್ಲೂ ಸಾರ್ಥಕತೆ ಮೆರೆದ ಡಾ. ಎಂ.ಬಿ.ಮುನೇನಕೊಪ್ಪ
Next articleರಾಜ್ಯದಲ್ಲಿ ಜೆಡಿಎಸ್ ನಂಬರ್ 1: ಇಬ್ರಾಹಿಂ