ರಜತ್ ಉಳ್ಳಾಗಡ್ಡಿಮಠ ಮನೆಗೆ ಅರಣ್ಯಾಧಿಕಾರಿಗಳ ತಂಡ

0
25

ಹುಬ್ಬಳ್ಳಿ: ಹುಲಿ ಉಗುರಿನ‌ ಪೆಂಡೆಂಟ್ ವಿಚಾರ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಮನೆಗೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.
ಹುಬ್ಬಳ್ಳಿಯ ದುರ್ಗದಬೈಲ್ ಬಳಿ ಇರುವ ರಜತ್ ಉಳ್ಳಾಗಡ್ಡಿಮಠ ಅವರ ನಿವಾಸಕ್ಕೆ ಭೇಟಿ‌ ನೀಡಿತುವ ಅಧಿಕಾರಿಗಳು ಹುಲಿ ಉಗುರಿನ ಪೆಂಡೆಂಟ್ ಮಾದರಿಯ ಚೈನ್ ಧರಿಸಿದ್ಧ ರಜತ್ ಉಳ್ಳಾಗಡ್ಡಿಮಠ ಹುಲಿ ಉಗುರಿನ‌ ಪೆಂಡೆಂಟ್ ಪಡೆದುಕೊಂಡಿದ್ದಾರೆ. ಕಳೆದ ದಿನ ಸಾಮಾಜಿಕ‌ ಜಾಲತಾಣಗಳಲ್ಲಿ ಪೆಂಡೆಂಟ್ ಮಾದರಿ ಚೈನ್ ಧರಿಸಿರುವ ಫೋಟೋ ವೈರಲ್ ಆಗಿತ್ತು. ಈ ಹಿನ್ನೆಲೆ ರಜತ್ ಉಳ್ಳಾಗಡ್ಡಿಮಠ ಮನೆಗೆ ಆಗಮಿಸಿದ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Previous articleಕೋಲಾರ ಪೊಲೀಸ್ ಸಿಬ್ಬಂದಿಗೆ ಅಭಿನಂದಿಸಿದ ಸಿಎಂ
Next articleಹುಲಿ ಉಗುರಿನ ಲಾಕೆಟ್: ಡಿಆರ್​ಎಫ್​ಒ ದರ್ಶನ್ ಅಮಾನತು