ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಸದಾಶಿವನಗರದ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ಆಶೀರ್ವಾದ ಪಡೆದು, ಅವರಿಗೆ ಬ.ನ.ಸುಂದರ ರಾವ್ ಬರೆದಿರುವ ಪುಸ್ತಕ ʻಬೆಂಗಳೂರಿನ ಇತಿಹಾಸʼ ಎಂಬ ಪುಸ್ತಕವನ್ನು ಸ್ವಹಸ್ತಾಕ್ಷರದೊಂದಿಗೆ ಪ್ರೀತಿ ಪೂರ್ವಕವಾಗಿ ಉಡುಗೊರೆಯಾಗಿ ನೀಡಿದರು.