ರಾಜೀನಾಮೆ ಮುಂದಾದ ಸಿಎಂ

0
9

ಬೆಂಗಳೂರು: ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಜಗನ್‌ ಮೋಹನ ರೆಡ್ಡಿ ರಾಜೀನಾಮೆ ಸಲ್ಲಿಸಲು ರಾಜ್ಯಪಾಲ ಭೇಟಿಗೆ ಸಮಯ ಕೇಳಿದ್ದಾರೆ.
ಕೆಲವೇ ಕ್ಷಣಗಳಲ್ಲಿ ಅವರು ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ವೈಎಸ್‌ಆರ್‌ಪಿ ಕೇವಲ 20 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ.

Previous articleಹಾಸನ ಸೋಲು ನೋವು ತಂದಿದೆ
Next articleಮಾಜಿ ಮುಖ್ಯಮಂತ್ರಿಗಳಿಗೆ ಗೆಲುವು