Home ತಾಜಾ ಸುದ್ದಿ ರಾಜೀವ್ ಗಾಂಧಿ ಪುಣ್ಯತಿಥಿ: ಗಣ್ಯರಿಂದ ಪುಷ್ಪ ನಮನ

ರಾಜೀವ್ ಗಾಂಧಿ ಪುಣ್ಯತಿಥಿ: ಗಣ್ಯರಿಂದ ಪುಷ್ಪ ನಮನ

0

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಅಂಗವಾಗಿ ದೆಹಲಿಯ ವೀರಭೂಮಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪುಷ್ಪ ನಮನ ಸಲ್ಲಿಸಿದರು.
ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ತಮ್ಮ ತಂದೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ‘ಅಪ್ಪಾ, ಸ್ಫೂರ್ತಿಯಾಗಿ ಮತ್ತು ನನ್ನ ನೆನಪುಗಳಲ್ಲಿ ನೀವು ಯಾವಾಗಲೂ ನನ್ನೊಂದಿಗೆ ಇರುತ್ತೀರಿ’ ಎಂದಿದ್ದಾರೆ.

Exit mobile version