ರಾಜ್ಯದ ವಿವಿಧ ಜಿಲ್ಲೆಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರದ ಆದೇಶ ಹೊರಡಿಸಿದೆ.