ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ರಾಜ್ಯಪಾಲರನ್ನು ಭೇಟಿ ಮಾಡಿದ ಸ್ಪೀಕರ್ ಯು.ಟಿ ಖಾದರ್ By Samyukta Karnataka - July 20, 2023 0 15 ಬೆಂಗಳೂರು: ಸ್ಪೀಕರ್ ಯು.ಟಿ ಖಾದರ್ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದಾರೆ, ಇಂದು ಅವರು ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ಉಪ ಸಭಾಧ್ಯಕ್ಷರಿಗೆ ಅಗೌರವ ತೋರಿಸಿದ ಘಟನೆ ಹಾಗೂ ಹತ್ತು ಶಾಸಕರ ಅಮಾನತು ವಿಚಾರವಾಗಿ ವಿವರ ನೀಡಿದ್ದಾರೆ ಎನ್ನಲಾಗಿದೆ.