ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ರಾಜ್ಯಾದ್ಯಂತ ಮತ ಎಣಿಕೆ ಶುರು By Samyukta Karnataka - May 13, 2023 0 33 ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ಆರಂಭಿಸಲಾಗಿದ್ದು, ಬಳಿಕ ಇವಿಎಂ ಮತಗಳ ಎಣಿಕೆ ಆರಂಭವಾಗಲಿದೆ. ರಾಜ್ಯದ ಒಟ್ಟಿ 36 ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ.