ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಉಸ್ತುವಾರಿಗಳ ನೇಮಕ By Samyukta Karnataka - August 26, 2023 0 ಬೆಂಗಳೂರು: ಮುಂಬರುವ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಉಸ್ತುವಾರಿಗಳನ್ನು ಬಿಜೆಪಿ ನೇಮಕ ಮಾಡಿ ಆದೇಶ ಹೊರಡಿಸಿದೆ. See moreರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು ಮುಂಬರುವ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದರು.ತಮ್ಮೆಲ್ಲರ ನೇತೃತ್ವದಲ್ಲಿ ಬಿಜೆಪಿ ಅಭ್ಯರ್ಥಿಗಳು ವಿಜಯಶೀಲರಾಗಲಿದ್ದಾರೆ.ಎಲ್ಲರಿಗೂ ಅಭಿನಂದನೆಗಳು. pic.twitter.com/Eh8CwX2LoA— BJP Karnataka (@BJP4Karnataka) August 26, 2023