ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನಾಡಹಬ್ಬ ದಸರಾ ಉದ್ಘಾಟನೆ: ಸಿಎಂ

0
35

ನಾಡಹಬ್ಬ ದಸರಾ ಉದ್ಘಾಟನೆಯನ್ನು ಈ ಬಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಬರಲು ಒಪ್ಪಿಕೊಂಡಿದ್ದಾರೆ. ಅವರೇ ದಸರಾ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

Previous articleಮಾಜಿ ಸೈನಿಕರಿಗೂ ರಾಜಕೀಯದಲ್ಲಿ ಅವಕಾಶ ಕಲ್ಪಿಸಿ
Next article25ಗಂಟೆ ಮೆರವಣಿಗೆ ಬಳಿಕ ಗಣೇಶನಿಗೆ ಭಾವನಾತ್ಮಕ ವಿದಾಯ