ತಾಜಾ ಸುದ್ದಿಸುದ್ದಿದೇಶ ರಾಷ್ಟ್ರಪತಿಯಿಂದ ಸಂಸತ್ತಿನ ಕಟ್ಟಡದ ಉದ್ಘಾಟನೆಗೆ ಮನವಿ: ಅರ್ಜಿ ವಜಾಗೊಳಿಸಿದ ಸುಪ್ರೀಂ By Samyukta Karnataka - May 26, 2023 0 4 ಹೊಸದಿಲ್ಲಿ: ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನವನ್ನು ಕೋರಿ ವಕೀಲರೊಬ್ಬರು ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲು ಸಲ್ಲಿಸಲಾದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.