ರಾಹುಲ್ ಒಬ್ಬ ಫೇಕ್ ಗಾಂಧಿ

0
7
pralhad joshi

ಬೆಂಗಳೂರು: ಗಾಂಧಿ ಹೆಸರಿನಲ್ಲಿ ರಾಜಕೀಯ ಮಾಡುವ ರಾಹುಲ್, ಒಬ್ಬ ಫೇಕ್ ಗಾಂಧಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಪ್ರಧಾನಿ ಮೋದಿಯವರನ್ನು ಬೇರೆ ರಾಷ್ಟ್ರದಲ್ಲಿ ತೆಗಳಿದ್ದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು,‌ ಮಿಸ್ಟರ್ ಫೇಕ್ ಗಾಂಧಿಗೆ ಭಾರತದ ತಿರುಳು ಅದರ ಸಂಸ್ಕೃತಿ ಏನು ಗೊತ್ತಿಲ್ಲ. ರಾಹುಲ್‌ ವರ್ತಿಸುತ್ತಿರುವುದನ್ನು ನೋಡಿದರೆ ತಮಾಷೆ ಅನಿಸುತ್ತದೆ ಎಂದು ಜೋಶಿ ಜರಿದಿದ್ದಾರೆ.

Previous articleಅವಳಿ ಮಕ್ಕಳನ್ನು ಕೊಂದ ತಂದೆ
Next articleಕಂಠಪೂರ್ತಿ ಕುಡಿದು ಆಪರೇಷನ್ ಥಿಯೇಟರ್‌ನಲ್ಲಿ ಮಲಗಿದ ವೈದ್ಯ