Home Advertisement
Home ತಾಜಾ ಸುದ್ದಿ ರೂಪಾ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ದೂರು

ರೂಪಾ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ದೂರು

0
103
ರೋಹಿಣಿ

ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ನೀಡಿದ್ದಾರೆ.
ಒಟ್ಟು ನಾಲ್ಕು ಪುಟಗಳ ದೂರು ಸಲ್ಲಿಸಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ರೂಪಾ ಮಾಡಿರುವ ಆರೋಪದ ಲಿಂಕ್​ಗಳನ್ನು ಅದರೊಂದಿಗೆ ಲಗತ್ತಿಸಿದ್ದಾರೆ. ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಆಧಾರರಹಿತ, ಸುಳ್ಳು ಹಾಗೂ ವೈಯಕ್ತಿಕ ಆರೋಪ ಮಾಡಿ ಸೇವಾ ನಿಯಮ ಉಲ್ಲಂಘಿಸಿದ ಐಪಿಎಸ್ ಅಧಿಕಾರಿ ರೂಪಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Previous articleಕೃಷ್ಣ ಮಠಕ್ಕೆ ಭೇಟಿ ನೀಡಿ ನನ್ನ ಜೀವನ ಪಾವನವಾಗಿದೆ: ಜೆ.ಪಿ.ನಡ್ಡಾ
Next articleಲೋಕಾಯುಕ್ತ ದಾಳಿ: ಇಂಜಿನಿಯರ್ ಬಲೆಗೆ