ರಾಜ್ಯ ರಾಜಕಾರಣದಲ್ಲಿ ಗಮನ ಸೆಳೆದಿದ್ದ ಕ್ಷೇತ್ರದಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರವೂ ಒಂದಾಗಿದ್ದು, ಕೊನೆ ಕ್ಷಣದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಲಕ್ಷ್ಣ ಸವದಿ ಗೆಲುವು ಸಾಧಿಸಿದ್ದಾರೆ. ಇತ್ತ ಯಮಕನಮರಡಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಕೂಡ ಗೆಲುವಿನ ನಗೆ ಬೀರಿದ್ದಾರೆ.