LPG ಸಿಲಿಂಡರ್‌ ಮತ್ತೆ ದುಬಾರಿ

0
26

ನವದೆಹಲಿ: ನವೆಂಬರ್‌ 1 ರಿಂದ ಜಾರಿಗೆ ಬರುವಂತೆ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 101.50 ರೂ.ಗಳಷ್ಟು ಹೆಚ್ಚಿಸಲಾಗಿದೆ.
ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಸಿಲಿಂಡರ್​ ಬೆಲೆ ಏರಿಕೆ ಮಾಡಿದ್ದು. ಇತ್ತಿಚೆಗೆ ವಾಣಿಜ್ಯ ಸಿಲಿಂಡರ್ ಬೆಲೆ 209 ರೂಪಾಯಿ ಹೆಚ್ಚಳವಾಗಿತ್ತು. ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಏರಿಕೆ ಇಲ್ಲ ಎಲ್‍ಪಿಜಿ ಸಿಲಿಂಡರ್‍ಗಳ ಹೊಸ ಬೆಲೆಗಳು 19 ಕೆಜಿ ವಾಣಿಜ್ಯ ಸಿಲಿಂಡರ್‍ಗಳಿಗೆ ಮಾತ್ರ ಅನ್ವಯಿಸುತ್ತವೆ.

Previous articleವಿಮಾನದಲ್ಲಿ ಕನ್ನಡದ ಹಬ್ಬ !!
Next articleಬೆಂಗಳೂರು: ಸೆರೆಯಾದ ಚಿರತೆ