Home ತಾಜಾ ಸುದ್ದಿ ವಿದೇಶದಲ್ಲಿ ರಾಹುಲ್‌ ಹೇಳಿಕೆ: ಭಾರತಕ್ಕೆ ಮಾಡಿದ ಅವಮಾನ

ವಿದೇಶದಲ್ಲಿ ರಾಹುಲ್‌ ಹೇಳಿಕೆ: ಭಾರತಕ್ಕೆ ಮಾಡಿದ ಅವಮಾನ

0

ದೇವರೊಂದಿಗೆ ಚರ್ಚೆಗೆ ಕೂರಿಸಿದರೆ, ಅವರು ಬ್ರಹ್ಮಾಂಡ ಕಾರ್ಯನಿರ್ವಹಿಸುವ ಬಗ್ಗೆ ಮಾಡುವ ವಿವರಣೆಗೆ ದೇವರು ನಾನೇನು ಸೃಷ್ಠಿ ಮಾಡಿದ್ದೇನೆ ಎಂಬ ಗೊಂದಲಕ್ಕೊಳಗಾಗುತ್ತಾನೆ ಎಂಬ ರಾಹುಲ್‌ ಗಾಂಧಿಯವರ ಮಾತಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು, ವಿದೇಶ ಪ್ರವಾಸದ ವೇಳೆ ರಾಹುಲ್ ಗಾಂಧಿ ಅವರು ಭಾರತವನ್ನು ಅವಮಾನಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ವಿದೇಶ ಪ್ರವಾಸದಲ್ಲಿ ವಿಶ್ವದ 24 ಪ್ರಧಾನಿಗಳು ಮತ್ತು ಅಧ್ಯಕ್ಷರನ್ನು ಭೇಟಿ ಮಾಡಿದ್ದರು. ಅಲ್ಲದೆ, 50 ಕ್ಕೂ ಹೆಚ್ಚು ಸಭೆಗಳನ್ನು ನಡೆಸಿದ್ದರು. ಆಸ್ಟ್ರೇಲಿಯಾದ ಪ್ರಧಾನಿ ‘ಪಿಎಂ ಮೋದಿ ಬಾಸ್’ ಎಂದು ಹೇಳಿದ್ದರು, ರಾಹುಲ್ ಗಾಂಧಿ ಅವರಿಗೆ ಅದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

Exit mobile version