Home ತಾಜಾ ಸುದ್ದಿ ವಿದ್ಯುತ್ ದರ ಹೆಚ್ಚಳಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ

ವಿದ್ಯುತ್ ದರ ಹೆಚ್ಚಳಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ

0

ವಿಜಯಪುರ: ವಿದ್ಯುತ್ ದರ ಹೆಚ್ಚಳಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿದ್ಯುತ್ ದರ ಹೆಚ್ಚಳ ನಮ್ಮ ಸರಕಾರ ಕೈಗೊಂಡ ನಿರ್ಧಾರವಲ್ಲ. ನಮ್ಮ ಸರಕಾರ ಅಧಿಕಾರಕ್ಕೆ ಬರುವ ಮುಂಚೆಯೇ ಕೆಇಆರ್‌ಸಿ ವಿದ್ಯುತ್ ದರ ಹೆಚ್ಚಳ ಮಾಡಿದೆ. ವಿದ್ಯುತ್ ದರ ಹೆಚ್ಚಳಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

Exit mobile version