ತಾಜಾ ಸುದ್ದಿಸುದ್ದಿದೇಶರಾಜ್ಯ ವಿಧಾನಸಭಾ ಚುನಾವಣೆ: ಬಹುಮತದತ್ತದ ಟಿಡಿಪಿ By Samyukta Karnataka - June 4, 2024 0 11 ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ (ಟಿಡಿಪಿ) ಬಹುಮತದತ್ತ ಸಾಗಿದೆ.ಆಂಧ್ರದ 117 ಸ್ಥಾನಗಳಲ್ಲಿ ಟಿಡಿಪಿ ಮುನ್ನಡೆ ಸಾಧಿಸಿದೆ. ಜನಸೇನಾ ಪಕ್ಷ 15 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ವೈಎಸ್‌ಆರ್‌ಸಿಪಿ 23 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.