Home ತಾಜಾ ಸುದ್ದಿ ವಿಧಾನಸಭೆಯ ಉಪ ಸಭಾಧ್ಯಕ್ಷ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು…

ವಿಧಾನಸಭೆಯ ಉಪ ಸಭಾಧ್ಯಕ್ಷ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು…

0

ಬೆಂಗಳೂರು : ವಿಧಾನಸಭೆಯ ಉಪ ಸಭಾಧ್ಯಕ್ಷ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರಾಗಿದೆ. ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆನಂದ ಮಾಮನಿ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕರಾಗಿದ್ದು, ಕಳೆದ ಕೆಲ ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಎರಡು ದಿನಗಳ ಹಿಂದೆ ಚೆನ್ನೈಗೆ ಶಿಪ್ಟ್ ಮಾಡಲಾಗಿತ್ತು. ಸದ್ಯ ಸ್ವಲ್ಪ ಚೇತರಿಕೆ ಕಾಣುತ್ತಿದ್ದು ನಾಳೆ ಅಥವಾ ನಾಡಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಪ್ಟ್ ಮಾಡುವ ಸಾಧ್ಯತೆ ಇದೆ.

Exit mobile version