ವಿಧಾನ ಪರಿಷತ್​ ಸದಸ್ಯರಾಗಿ ಕಾಂಗ್ರೆಸ್​ನ ಮೂವರು ಪ್ರಮಾಣವಚನ ಸ್ವೀಕಾರ

0
24

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು ಪ್ರಮಾಣ ವಚನ ಸ್ವೀಕಾರ ಮಾಡಿದರು.

Previous articleಅಜ್ಞಾನ ಹೋಗಲಾಡಿಸುವವನೇ ಗುರು
Next articleತೆಲಂಗಾಣ: ರೈಲು ಹರಿದು 60 ಮೇಕೆಗಳು ಸಾವು