ವಿಮಾನ ನಿಲ್ದಾಣ ಜಲಾವೃತ: ಪ್ರಯಾಣಿಕರ ಪರದಾಟ

0
9

ಅಹಮದಾಬಾದ: ಕಳೆದ ಎರಡು ದಿನಗಳಿಂದ ಗುಜರಾತ್‌ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಗೆ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣ ಜಲಾವೃತವಾಗಿದೆ.
ವಿಮಾನ ನಿಲ್ದಾಣದ ರನ್‌ವೇ ಮತ್ತು ಟರ್ಮಿನಲ್ ಪ್ರದೇಶಗಳು ಕೂಡ ನೀರಿನಲ್ಲಿ ಮುಳುಗಿವೆ. ನಿಲ್ದಾಣದಲ್ಲಿ ನೀರು ನಿಂತಿರುವುದರಿಂದ ಪ್ರಯಾಣಿಕರು ತೊಂದರೆಯನ್ನು ಎದುರಿಸುತ್ತಿದ್ದಾರೆ. ವಿಮಾನ ನಿಲ್ದಾಣ ಜಲಾವೃತವಾಗಿರುವ ದೃಶ್ಯಗಳು ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

Previous articleಲಿಂಗಾಯತ ಪ್ರತ್ಯೇಕ ಧರ್ಮದ ಮಾತೇ ಇಲ್ಲ
Next articleಮೈತ್ರಿ ವಿಚಾರದಲ್ಲಿ ಜೆಡಿಎಸ್‌ ದ್ವಂದ್ವ ನಿಲುವು