ಶಕ್ತಿ ಯೋಜನೆಗೆ ಸಿಎಂ ಚಾಲನೆ

0
17

ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ ಯೋಜನೆಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು.

Previous articleಭೀಕರ ರಸ್ತೆ ಅಪಘಾತ: ಮೂವರು ಸಾವು
Next articleಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಪಟ್ಟಿ ಪ್ರದರ್ಶನಕ್ಕೆ ಯತ್ನ: ಪ್ರತಿಭಟನಾಕಾರರ ಬಂಧನ