ಶಾಲೆಗೆ ಮದ್ಯ ಸೇವಿಸಿ ಟೈಟಾಗಿ ಬಂದ ಶಿಕ್ಷಕ

0
29
ಶಿಕ್ಷಕ

ವಿಜಯಪುರ: ಶಾಲೆಗೆ ಮದ್ಯ ಸೇವಿಸಿ ಟೈಟಾಗಿ ಬಂದ ಶಾಲಾ ಶಿಕ್ಷಕನಿಗೆ ಸ್ಥಳೀಯರು ತರಾಟೆಗೆ ತೆಗೆದುಕೊಂಡಿರುವ ಘಟನೆ ವಿಜಯಪುರ ತಾಲೂಕಿನ ಕನ್ನೂರು ಬಾಲಕಿಯರ ಪ್ರೌಢ ಶಾಲೆಯಲ್ಲಿ ಸೋಮವಾರ ನಡೆದಿದೆ.
ಇಲ್ಲಿನ ಬಿ.ಎಸ್. ರಾಠೋಡ ಎಂಬಾತನೇ ಕುಡಿದು ಶಾಲೆಗೆ ಬಂದಿದ ಶಿಕ್ಷಕ. ಇನ್ನು ಈ ಶಿಕ್ಷಕ ಶಾಲೆಗೆ ಅನಧಿಕೃತ ಗೈರಾಗುತ್ತಾರೆ. ಒಂದು ವೇಳೆ ಶಾಲೆಗೆ ಬಂದರೆ ಕುಡಿದು ಶಾಲೆಗೆ ಬರುತ್ತಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಶಾಲಾ ಶಿಕ್ಷಕನ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Previous articleಹರ್ಮಲ್ ಕಡಲತೀರದಲ್ಲಿ ಡಾಲ್ಫಿನ್ ಸಾವು
Next articleಬಿಜೆಪಿ ಸೇರಲು ತುದಿಗಾಲ ಮೇಲೆ ನಿಂತ ಕಾಂಗ್ರೆಸಿಗರು