Home ನಮ್ಮ ಜಿಲ್ಲೆ ಉತ್ತರ ಕನ್ನಡ ಶಾಸಕ ಸ್ಥಾನಕ್ಕೆ ಶಿವಲಿಂಗೇಗೌಡ ರಾಜಿನಾಮೆ

ಶಾಸಕ ಸ್ಥಾನಕ್ಕೆ ಶಿವಲಿಂಗೇಗೌಡ ರಾಜಿನಾಮೆ

0

ಶಿರಸಿ : ಕರ್ನಾಟಕ ವಿಧಾನಸಭೆ ಚುನಾವಣೆ 2023 ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಜಾತ್ಯಾತೀತ ಜನತಾದಳದ ಅರಸೀಕೆರೆ ಶಾಸಕ ಶಿವಲಿಂಗೇಗೌಡ ತನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಭಾನುವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಸೇರ್ಪಡೆಯ ದಾರಿ ಸುಗಮ ಮಾಡಿಕೊಂಡಿದ್ದಾರೆ. ಇಂದು ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಬಂದ ಶಿವರಾಮೇಗೌಡ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

Exit mobile version